Shri SatyaNarayana High School, Perla

This WordPress.com site is the cat’s pajamas

ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವ-

Leave a comment

ಕುಂಬಳೆ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವದಲ್ಲಿ ಯಕ್ಷಗಾನ ಸ್ಪರ್ದೆಯಲ್ಲಿ ನಮ್ಮಶಾಲೆಯ ಯಕ್ಷಗಾನ ತಂಡ 'ಎ' ಗ್ರೇಡ್ ನೊಂದಿಗೆ ಪ್ರಥಮ ಸ್ಥಾನವನ್ನು ಪಡೆದಿದೆ.ಕಳೆದ ಎರಡು ವರ್ಷಗಳಿಂದ ನಮ್ಮ ಶಾಲೆ  ಯಕ್ಷಗಾನದಲ್ಲಿ ರಾಜ್ಯಮಟ್ಟದಲ್ಲಿಪ್ರಥಮ ಸ್ಥಾನ ಗಳಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ.

ಕುಂಬಳೆ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವದಲ್ಲಿ ಯಕ್ಷಗಾನ ಸ್ಪರ್ದೆಯಲ್ಲಿ ನಮ್ಮಶಾಲೆಯ ಯಕ್ಷಗಾನ ತಂಡ ‘ಎ’ ಗ್ರೇಡ್ ನೊಂದಿಗೆ ಪ್ರಥಮ ಸ್ಥಾನವನ್ನು ಪಡೆದಿದೆ.ಕಳೆದ ಎರಡು ವರ್ಷಗಳಿಂದ ನಮ್ಮ ಶಾಲೆ ಯಕ್ಷಗಾನದಲ್ಲಿ ರಾಜ್ಯಮಟ್ಟದಲ್ಲಿ
ಪ್ರಥಮ ಸ್ಥಾನ ಗಳಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ.ನಾಟ್ಯ ಗುರುವಾದ ಶ್ರೀಸಬ್ಬಣಕೋಡಿ ರಾಮ ಭಟ್ ಮತ್ತು ಅಧ್ಯಾಪಕರಾದ ಸತೀಶ್ ಕುಮಾರ್ ಮತ್ತು ಉದಯಶಂಕರ  ಅವರನ್ನು ಚಿತ್ರದಲ್ಲಿ ಕಾಣಬಹುದು.

Manasa.M

She got first with A grade in Kannada Recitation -UP.Also qualified for Dist.level .

 

ಕಥಾರಚನೆ ಸ್ಪರ್ಧೆಯಲ್ಲಿ ಕು.ಲಕ್ಶ್ಮೀಕಿರಣ .ಪಿ  'ಎ'ಗ್ರೇಡ್ ನೊಂದಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ.

ಕಥಾರಚನೆ(HS) ಸ್ಪರ್ಧೆಯಲ್ಲಿ ಕು.ಲಕ್ಶ್ಮೀಕಿರಣ .ಪಿ ‘ಎ’ಗ್ರೇಡ್ ನೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ ಆಗಿದ್ದಾಳೆ.

Prashnothari Kavyashree K

ಕು.ಕಾವ್ಯಶ್ರೀ .ಕೆ.ಪ್ರಶ್ನೋತ್ತರಿಯಲ್ಲಿ(HS)’ಎ’ ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ತೇರ್ಗಡೆ ಹೊಂದಿದ್ದಾಳೆ.

Abhilash-mimicry

ಮಿಮಿಕ್ರಿಯಲ್ಲಿ  (HS) ಅಭಿಲಾಶ್ ‘ಎ’ ಗ್ರೇಡ್ ನೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

Advertisements

Author: S N High School,Perla

An Educational Institution

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s